Lok Sabha Elections 2019: ಸುಮಲತಾ ಫೇಸ್ ಬುಕ್ ಪೇಜ್ ನ ಬ್ಲಾಕ್ ಮಾಡಿದ್ದು ಯಾರು?

Oneindia Kannada 2019-04-15

Views 333

Lok Sabha elections 2019: Mandya Lok Sabha constituency independent candidate Sumalatha Ambareesh's Facebook page blocked. She creates new page and requests fans to promote it.

ಮಂಡ್ಯ ಲೋಕಸಭೆ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಲಾಗಾಯ್ತೂ ಒಂದಿಲ್ಲೊಂದು ಸಮಸ್ಯೆ ಎದುರಿಸುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಈಗ ಮತ್ತೊಂದು ಸಮಸ್ಯೆ ಎದುರಾಗಿದೆ. ಸುಮಲತಾ ಅವರ ಫೇಸ್ ಬುಕ್ ಖಾತೆಯನ್ನು ಬ್ಲಾಕ್ ಮಾಡಿದ್ದು ಕುತಂತ್ರದ ಭಾಗವಾಗಿ ಎಂದಿರುವ ಅವರು, ಈ ಮೂಲಕ ನಿಮ್ಮ ಪಕ್ಷ ಎಷ್ಟು ಕೆಳಮಟ್ಟಕ್ಕಿಳಿದಿದೆ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹೇಳಿದ್ದಾರೆ.

Share This Video


Download

  
Report form
RELATED VIDEOS