Congress-JD(S) Mandya candidate Nikhil Kumaraswamy will not be able to cast his vote in Mandya. Because he has his voter right in Bangalore rural constituency.
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಮತವನ್ನು ತಾವೇ ಚಲಾಯಿಸುವುದಕ್ಕೆ ಸಾಧ್ಯವಿಲ್ಲ. ಯಾಕೆ ಗೊತ್ತಾ?