Chief Minister HD Kumaraswamy in Hubli slams Prime Minister Narendra Modi for his remarks on the state government. H D Kumaraswamy also reacts to the statement given by Jagadish Shettar about his Mother Chennamma Deve Gowda
ಕುಟುಂಬ ರಾಜಕೀಯದ ಬಗ್ಗೆ ಲೇವಡಿ ಮಾಡುತ್ತಿರುವ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.