Lok Sabha Elections 2019: ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಹಾಗು ಮಧು ಬಂಗಾರಪ್ಪ ನಡುವೆ ಕದನ | ಯಾರಿಗೆ ಗೆಲುವು

Oneindia Kannada 2019-04-19

Views 2

Close fight between BJP's BY Raghavendra and coalition candidate Madhu Bangarappa in Shimoga Lok Sabha constituency. Both were contesting against each other for second time.

ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಮುಗಿದಿದ್ದು, ಜಿದ್ದಾ-ಜಿದ್ದಿನ ಕಣವಾಗಿದ್ದ ಮಂಡ್ಯದಿಂದ ಮಾಧ್ಯಮಗಳ ಮತ್ತು ಜನರ ದೃಷ್ಟಿ ಹರಿದು ಉತ್ತರದ ಜಿಲ್ಲೆಗಳ ನೆಟ್ಟಿದೆ. ಶಿವಮೊಗ್ಗ ಸೇರಿ 14 ಕ್ಷೇತ್ರಗಳ ಮತದಾನ ಏಪ್ರಿಲ್ 23 ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನಡೆಯುವಲ್ಲಿ ಶಿವಮೊಗ್ಗ ಕ್ಷೇತ್ರವು ಅತ್ಯಂತ ಮಹತ್ವದ್ದೆನಿಸಿದೆ. ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಕಣದಲ್ಲಿದ್ದಾರೆ. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಎಸ್.ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರು ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಕಣಕ್ಕೆ ಇಳಿದಿದ್ದಾರೆ.

Share This Video


Download

  
Report form
RELATED VIDEOS