Lok Sabha Elections 2019: ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಹೇಳಿಕೆ

Oneindia Kannada 2019-04-20

Views 736

Lok Sabha elections 2019: Minister Zameer Ahmed in Haveri made a controversial statement that, Prime Minister Narendra Modi had left his wife because her face is not good. Don't vote by seeing the face of the person who left his wife.


ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿಯ ಕುರಿತು ಮಾತನಾಡುವ ಮೂಲಕ ಸಚಿವ ಜಮೀರ್ ಅಹ್ಮದ್ ವೈಯಕ್ತಿಕ ನಿಂದನೆಗೆ ಇಳಿದಿದ್ದಾರೆ. ಹಾವೇರಿಯಲ್ಲಿ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿ ಡಿ.ಆರ್. ಪಾಟೀಲ್ ಅವರ ಪರ ಶನಿವಾರ ಪ್ರಚಾರ ನಡೆಸಿದ ಸಚಿವ ಜಮೀರ್ ಅಹ್ಮದ್, ನರೇಂದ್ರ ಮೋದಿ ಅವರ ಖಾಸಗಿ ಬದುಕಿನ ಬಗ್ಗೆ ಟೀಕಿಸುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

Share This Video


Download

  
Report form
RELATED VIDEOS