Lok Sabha Elections 2019 :ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ | Oneindia Kannada

Oneindia Kannada 2019-04-25

Views 253

ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಕಾಂಗ್ರೆಸ್ಸಿಗೆ ಮುಗ್ಗುಲಮುಳ್ಳಂತಾಗಿರುವ ರಮೇಶ್ ಜಾರಕಿಹೊಳಿ, ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರನ್ನು ಭೇಟಿಯಾಗಲು ಉತ್ಸುಕರಾಗಿದ್ದಾರಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.

Share This Video


Download

  
Report form
RELATED VIDEOS