ಮೈತ್ರಿ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿದ್ದ ಸಂಸದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ರಾಜಣ್ಣ ನಾಮಪತ್ರ ವಾಪಸ್ ಪಡೆಯಲು ತಲಾ 3.5 ಕೋಟಿ ಹಣ ಪಡೆದಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಈ ಬಗ್ಗೆ ಮಾತುಕತೆ ನಡೆಸಿರುವ ಆಡಿಯೋವೊಂದು ಇದೀಗ ವೈರಲ್ ಆಗಿದೆ.
There is a question that MP Mudda Hanume Gowda and former MLA Rajanna have raised Rs 3.5 crore each to withdraw their nomination papers. So an audio that talks about this is now viral.