BJP candidate from Uttar Pradesh's Varanasi PM Narendra Modi today filed nomination. The declaration shows that the Prime Minister has not taken any loan from banks.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪುನರ್ ಆಯ್ಕೆ ಬಯಸಿ, ಹಾಲಿ ಸಂಸದ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರದ ಜೊತೆಗೆ ಸಲ್ಲಿಸಿರುವ ಆಸ್ತಿ ವಿವರ ಇಲ್ಲಿದೆ.