Pulwama : ಸೈನ್ಯದ ಬಗ್ಗೆ ಮಾತನಾಡಿದ್ದಕ್ಕೆ ಎಚ್‍ಡಿಕೆ ಮೇಲೆ ಎಲ್ಲರೂ ಗರಂ | Oneindia Kannada

Oneindia Kannada 2019-04-27

Views 551

BJP SC Morcha general secretary Chi Na Ramu lodged a sedition case against Chief Minister HD Kumaraswamy over his statement on Pulwama Terror attack.

ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಎರಡು ವರ್ಷ ಮುಂಚೆಯೇ ತಿಳಿದಿದ್ದರೂ ಅದನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದೇಶದ್ರೋಹದ ಕಾಯ್ದೆಯಡಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ಪರಿಶಿಷ್ಟ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಿ.ನಾ. ರಾಮು ಅವರು ಶುಕ್ರವಾರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share This Video


Download

  
Report form
RELATED VIDEOS