ಡಾ. ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರಕ್ಕೆ ಮೇ 19ರಂದು ಚುನಾವಣೆಯ ಮುಹೂರ್ತ ಫಿಕ್ಸ್ ಆಗಿದೆ. ಈ ಕ್ಷೇತ್ರಕ್ಕೆ ಉಮೇಶ್ ಜಾಧವ್ ಅವರ ಮಗ ಡಾ. ಅವಿನಾಶ್ ಜಾಧವ್ ಅವರ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ ಎನ್ನಲಾಗಿದೆ.
Kalaburgi Lok Sabha BJP candidate Dr Umesh Jadhav hoped the party high command will consider his son Avinash Jadhav for Chincholi by elections.