ಕೋಲ್ಕೊತಾ ನೈಟ್ ರೈಡರ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದ ವೇಳೆ ನಿಯಮ ಉಲ್ಲಂಘನೆ ಮಾಡಿದ ಮುಂಬಯಿ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾಗೆ ಅವರ ಪಂದ್ಯದ ಸಂಭಾವನೆಯಲ್ಲಿ ಶೇ.15ರಷ್ಟನ್ನು ದಂಡವಾಗಿ ವಿಧಿಲಸಲಾಗಿದೆ.
Mumbai Indians captain Rohit Sharma has been fined 15% in his match against Kolkata Knight Riders in the Indian Premier League on Sunday.