Karnataka SSLC results 2019: Chief minister HD kumaraswamy and Deputy chief minister message about SSLC results 2019, through twitter.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಕೂಡ ಟ್ವೀಟ್ ಮಾಟಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನನ್ನ ಹಾರ್ದಿಕ ಶುಭಾಶಯಗಳು.