CM Kumaraswamy did wrong politics in Mandya said minister Zameer Ahmed he said Kumaraswamy did not talk with Congress leaders before announcing the ticket to Nikhil Kumaraswamy.
ಮಂಡ್ಯ ಲೋಕಸಭೆ ಚುನಾವಣೆ ಮತದಾನ ಮುಗಿದರೂ ಅದರ ಕಾವು ಇನ್ನೂ ಆರಿಲ್ಲ. ಮಂಡ್ಯ ವಿಷಯದಲ್ಲಿ ಮೈತ್ರಿ ಪಕ್ಷದ ಸದಸ್ಯರು ಒಮ್ಮತ ಹೊಂದಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಇಂದು ಮಾಧ್ಯಮದೊಟ್ಟಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಅವರು, ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಕೆಲವು ತಪ್ಪು ಮಾಡಿದ್ದಾರೆ ಎಂದು ಹೇಳಿದ್ದಾರೆ.