Former minister and Mandya Congress leader N.Cheluvarayaswamy clarification on meeting with Mandya Lok Sabha seat independent candidate Sumalatha Ambareesh. Meeting photo viral in social media.
ಮಂಡ್ಯ ಲೋಕಸಭಾ ಚುನಾವಣೆ ಮುಗಿದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಆದರೆ, ರಾಜಕೀಯ ಮಾತ್ರ ಜಿಲ್ಲೆಯಲ್ಲಿ ಇನ್ನೂ ನಡೆಯುತ್ತಲೇ ಇದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಕಾಂಗ್ರೆಸ್ ನಾಯಕರ ಜೊತೆ ನಡೆಸಿದ ಸಭೆ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ. ಈಗ ಈ ನಾಯಕರು ಸುಮಲತಾ ಅವರನ್ನು ಭೇಟಿ ಮಾಡಿರುವುದು ಚರ್ಚೆಯ ವಿಷಯವಾಗಿದೆ. ಈ ಸಭೆ ಬಗ್ಗೆ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದರು.