Former minister and Mandya Congress leader N. Chaluvaraya Swamy met the KPCC president Dinesh Gundu Rao on the issue of dinner with Sumalatha Ambareesh Mandya Lok sabha seat independent candidate.
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಜೊತೆ ಕಾಂಗ್ರೆಸ್ ನಾಯಕರು ಔತಣ ನಡೆಸಿದ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ. ಈ ವಿಚಾರ ಈಗ ಕೆಪಿಸಿಸಿ ಕಚೇರಿಯನ್ನು ತಲುಪಿದೆ.