ಪಶ್ಚಿಮ ಬಂಗಾಳದಲ್ಲಿ ಸೈಕ್ಲೋನ್ ಫೋನಿಯಿಂದಾದ ಹಾನಿಯ ಕುರಿತು ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಕರೆಯನ್ನು ಸ್ವೀಕರಿಸದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡೆಯನ್ನು ಮೋದಿ ಟೀಕಿಸಿದ್ದಾರೆ.
Prime minister Narendra Modi on West Bengal chief minister Mamata Banerjee not receiving his call told, "I was called her to speak about cyclone Fani, but she did not pic my call, Its an arrogant behavior"