Two supporters of Former minister and Gokak Congress MLA Ramesh Jarakiholi submitted the resignation for the gram panchayat president post. Ramesh Jarakiholi upset with party leaders after cabinet expansion.
ಮಾಜಿ ಸಚಿವ, ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿದ್ದಾರೆ. ತವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಲು ಅವರು ತಂತ್ರ ರೂಪಿಸಿದ್ದಾರೆ.