Prime minister Narendra Modi drenched in blood from head to feet, West Bengal chief minister Mamata Banerjee told remembering 2002 riots.
"ಪ್ರಧಾನಿ ನರೇಂದ್ರ ಮೋದಿ ಅವರ ದೇಹ ಅಡಿಯಿಂದ ಮುಡಿಯವರೆಗೂ ರಕ್ತದಿಂದಲೇ ನೆಂದಿದೆ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.