ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಸಿದ್ದರಾಮಯ್ಯ

Oneindia Kannada 2019-05-08

Views 171

Former CM siddaramaiah reacts on Congress MLAs demand for changing the CM of Karnataka, says HD Kumaraswamy is doing a good job. He further defends Congress MLAs, says they are making such statements out of affection.
ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎನ್ನುವ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಶಾಸಕರು ನನ್ನ ಮೇಲಿಟ್ಟಿರುವ ವಿಶ್ವಾಸದಿಂದ ಈ ರೀತಿ ಹೇಳಿದ್ದಾರೆಯೇ ವಿನಃ, ಮೈತ್ರಿ ಮುರಿಯುವ ಅಥವಾ ಇನ್ಯಾವುದೇ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share This Video


Download

  
Report form
RELATED VIDEOS