ಮಾಜಿ ಸಿ ಎಂ ಸಿದ್ದರಾಮಯ್ಯನವರನ್ನ ಪ್ರಶ್ನೆ ಮಾಡಿದ ಆರ್ ಅಶೋಕ್ | Oneindia Kannada

Oneindia Kannada 2019-05-11

Views 166

Why did Siddaramaiah left JDS and joined Congress questions former DCM R Ashoka during the election campaign at Chincholi. Former Mininster V Somanna, Kalaburagi LS BJP candidate Umesh Jadhav also campaigned for bypoll candidate Avinash Jadhav


ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ದಿನ ಸಮೀಪವಾಗುತ್ತಿರುವಂತೆ ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡ ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್, ಮಾಜಿ ಸಚಿವ ವಿ ಸೋಮಣ್ಣ ಹಾಗೂ ಮಾಜಿ ಶಾಸಕ ಉಮೇಶ್ ಜಾಧವ್ ಕಾಂಗ್ರೆಸ್ ನಾಯಕರ ಹೇಳಿಕೆಗಳಿಗೆ ಸರಿಯಾದ ಉತ್ತರ ನೀಡಿದರು.

Share This Video


Download

  
Report form
RELATED VIDEOS