CM Kumaraswamy gets intelligence report about Bengaluru North constituency. Krishna Byre Gowda may win against BJP Sadananda Gowda in Bengaluru North said intelligence report.
ಬೆಂಗಳೂರು ಉತ್ತರ ಕ್ಷೇತ್ರ ಚುನಾವಣೆ ಫಲಿತಾಂಶದ ಬಗ್ಗೆ ಸಿಎಂ ಅವರಿಗೆ ನಿಖರ ಮಾಹಿತಿ ಸಿಕ್ಕಿದೆಯಂತೆ. ಹೀಗೆಂದು ಅವರೇ ಸಚಿವ ಸಂಪುಟ ಸಭೆಯಲ್ಲಿ ಹೇಳಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸದಾನಂದ ಗೌಡ ವಿರುದ್ಧ ಕೃಷ್ಣಬೈರೇಗೌಡ ಅವರ ಗೆಲುವು ಬಹುತೇಕ ಪಕ್ಕಾ ಆಗಿದೆಯೆಂಬ ಮಾಹಿತಿಯನ್ನು ಕುಮಾರಸ್ವಾಮಿ ಅವರು ಸಂಪುಟ ಸಭೆಯಲ್ಲಿ ಹೇಳಿದ್ದಾರೆ, ಇದಕ್ಕೆ ಕೃಷ್ಣ ಬೈರೇಗೌಡ ಅವರು ಸಹ ಧನ್ಯವಾದ ಅರ್ಪಿಸಿದ್ದಾರೆ.