Mandya constituency candidate Sumalatha said, i do not have over confidence of winning in Mandya. But in Mandya there is a positive wave about me.
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇನೆಂಬ ವಿಶ್ವಾಸವಿದೆ ಆದರೆ ಅತಿಯಾದ ಆತ್ಮವಿಶ್ವಾಸವಿಲ್ಲ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಹೇಳಿದ್ದಾರೆ.