Karnataka Chief Minister H.D.Kumaraswamy said that Mallikarjun Kharge should CM for Karnataka Congress and JD(S) coalition govt. Kumaraswamy addressed election campaign rally in Chincholi.
'ಮಲ್ಲಿಕಾರ್ಜುನ ಖರ್ಗೆ ಅವರು ಎಂದೋ ರಾಜ್ಯದ ಮುಖ್ಯಮಂತ್ರಿ ಆಗಬೇಕಿತ್ತು. ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಅವರೇ ಆಗಬೇಕಿತ್ತು. ಆದರೆ, ಹೈಕಮಾಂಡ್‌ಗೆ ಕೊಟ್ಟ ಮಾತಿಗೆ ಬದ್ಧರಾಗಿದ್ದಾರೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.