After CM HD Kumaraswamy's comment on Mallikarjun Kharge deserved to be CM but sacrificed, Former CM and Congress leader replies and said, Kharge deserved to be a CM as well as Revanna also is eligible for the post.
ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬೇಕಿತ್ತು ಎಂಬ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಟಾಂಗ್ ನೀಡಿದ್ದಾರೆ.