ಲೋಕಸಭಾ ಚುನಾವಣೆ 2019ರ ಮತ ಎಣಿಕೆಗೆ ಮೊದಲು ಕರ್ನಾಟಕ ಬಿಜೆಪಿ ಶಾಸಕರ ಸಭೆ ನಡೆಯಲಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಹ ಸಚಿವರು, ಶಾಸಕರ ಸಭೆಯನ್ನು ಕರೆದಿದ್ದಾರೆ.
Karnataka BJP president B.S.Yeddyurappa called party MLA's meeting ahead of the Lok sabha elections 2019 counting on May 23, 2019.