ಟೀಮ್ ಇಂಡಿಯಾ ಅಲ್ ರೌಂಡರ್ ವಿಜಯ್ ಶಂಕರ್ ಇಂಟರ್ ನ್ಯಾಷನಲ್ ಕ್ರಿಕೆಟರ್ ಆಗಿ ತನ್ನ ವೃತ್ತಿ ಬದುಕು ಬದಲಾದ ಕ್ಷಣವನ್ನು ಸ್ಮರಿಸಿಕೊಂಡಿದ್ದಾರೆ. ಇವತ್ತು ವಿಶ್ವಕಪ್ ತಂಡದಲ್ಲಿ ತಾನು ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ 2018ರ ನಿದಹಾಸ್ ಟ್ರೋಫಿ ಫೈನಲ್ ಕೂಡ ಕಾರಣ ಎಂದವರು ತಿಳಿಸಿದ್ದಾರೆ.
Team India All-rounder Vijay Shankar has recalled his career as an international cricketer. He also said that due to the 2018 Nithas Trophy final, he would be making his place in the World Cup squad.