One lakh laddu prepared for BJP lok sabha election victory celebration in Shimoga, Karnataka. Shimoga city BJP MLA K.S. Eshwarappa said that laddu will distribute on May 30, 2019.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಆದ್ದರಿಂದ, ಶಿವಮೊಗ್ಗ ನಗರದಲ್ಲಿ ಪ್ರತಿ ಮನೆಗೆ ಲಡ್ಡು ಹಂಚಲು ತೀರ್ಮಾನಿಸಲಾಗಿದೆ.