Karnataka working journalist organisation condemn case against 'Vishwavani' daily chief editor Vishweshwar Bhat.
ಕನ್ನಡ ದಿನ ಪತ್ರಿಕೆ 'ವಿಶ್ವವಾಣಿ'ಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಖಂಡಿಸಿ ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದೆ.