BJP president Amit Shah will take responsibility of Finance ministry in PM Narendra Modi's New NDA government, Zee news report quoted
ನರೇಂದ್ರ ಮೋದಿ ಅವರ ಸಂಪುಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರು ಹಣಕಾಸು ಸಚಿವ ಸ್ಥಾನದ ಜವಾಬ್ದಾರಿ ಹೊರಲಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿದ್ದಾಗಿ ಜೀ ನ್ಯೂಸ್ ವೆಬ್ ಸೈಟ್ ವರದಿ ಮಾಡಿದೆ.