ಡಿ ವಿ ಸದಾನಂದ ಗೌಡ್ರಿಗೆ ಷರತ್ತು ವಿಧಿಸಿದ ಬಿ ಎಸ್ ಯಡಿಯೂರಪ್ಪ | Oneindia Kannada

Oneindia Kannada 2019-05-30

Views 996

Karnataka BJP president B.S. Yeddyurappa condition for D.V.Sadananda Gowda. Sadananda Gowda will take oath as minister in Prime Minister Narendra Modi cabinet.

ಕರ್ನಾಟಕದಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ.ಸದಾನಂದ ಗೌಡ ಅವರು ಕೇಂದ್ರ ಸಚಿವರಾಗಲಿದ್ದಾರೆ. ನರೇಂದ್ರ ಮೋದಿ ಅವರೊಂದಿಗೆ ಗುರುವಾರ ಸಂಜೆ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಯಡಿಯೂರಪ್ಪ ಅವರು ಸದಾನಂದ ಗೌಡರಿಗೆ ಷರತ್ತನ್ನು ಹಾಕಿದ್ದಾರೆ. ಯಡಿಯೂರಪ್ಪ ಷರತ್ತಿಗೆ ಒಪ್ಪಿಗೆ ನೀಡಿರುವ ಸದಾನಂದ ಗೌಡರು ನಿಮ್ಮ ಷರತ್ತಿನಂತೆ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Share This Video


Download

  
Report form
RELATED VIDEOS