Who is the leader of Congress? Sonia Gandhi or Rahul Gandhi. After defeat in Lok Sabha Elections Rahul Gandhi firm about his resignation for president post. Sonia Gandhi has been elected as Chairperson of Congress Parliamentary Party (CPP).
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ ಕಾಂಗ್ರೆಸ್ ಸಂಸದರ ಸಭೆಯು ಶನಿವಾರ ನವದೆಹಲಿಯಲ್ಲಿ ನಡೆದಿದೆ. ಅಲ್ಲಿ ತಮ್ಮ ಪಕ್ಷದ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ನಂತರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ರಾಹುಲ್ ಪಟ್ಟು ಹಿಡಿದು ಕೂತಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.