After Lok Sabha elections, TMC and BJP are allegedly 'capturing' and 'recapturing' each other's offices in various districts of the state. In a video Mamata Banerjee after breaking a BJP's office door and painting TMC symbol on it becomes viral. TMC claims that .
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಒಂದಿಲ್ಲೊಂದು ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ ಮತ್ತೊಂದು ವಿವಾದದಿಂದ ಸುದ್ದಿಯಾಗಿದ್ದಾರೆ.