ತುಮಕೂರು ನೂತನ ಬಿಜೆಪಿ ಸಂಸದ ಕೊಟ್ಟ ಶಾಕಿಂಗ್ ಹೇಳಿಕೆ ಏನು ಗೊತ್ತಾ..? | Oneindia Kannada

Oneindia Kannada 2019-06-04

Views 1.6K

ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾದ ಜಿ.ಎಂ.ಸಿದ್ದೇಶ್ವರ, ಇದೇ ನನ್ನ ಕೊನೆ ಚುನಾವಣೆ. ಮುಂದೆ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ. ಇದೀಗ ತುಮಕೂರು ಲೋಕಸಭಾ ಕ್ಷೇತ್ರದಿಂದ ದೇವೇಗೌಡರನ್ನು ಮಣಿಸಿ, ಗೆದ್ದಿರುವ ಜಿ.ಎಸ್.ಬಸವರಾಜು ಅವರು, ಇದು ನನ್ನ ಕೊನೆ ಚುನಾವಣೆ. ಮುಂದೆ ಸ್ಪರ್ಧೆ ಮಾಡುವುದಿಲ್ಲ ಎಂದಿದ್ದಾರೆ.

I will not contest for next election and not going to join Congress party, said Tumakuru BJP MP GS Basavaraju on Monday.

Share This Video


Download

  
Report form
RELATED VIDEOS