ಹಲವು ದಿನಗಳಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಎದ್ದಿರುವ ವೈಮನಸ್ಯಕ್ಕೆ ತೆರೆ ಎಳೆಯಲು ಪಾಕ ಪ್ರಧಾನಿ ಇಮ್ರಾನ್ ಖಾನ್ ಮುಂದಾಗಿದ್ದು, ಈ ಸಂಬಂಧ ಭಾರತಕ್ಕೆ ಪತ್ರ ಬರೆದಿದ್ದಾರೆ.
Pakistan Prie minister Imran Khan writes letter to PM Narendra Modi, saying Pakistan wants to talk with India to resolve all issues between both countries including Kashmir issue.