ICC World Cup 2019 : ನಾಳಿನ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಮಾಡಿದ್ದೇನು ಗೊತ್ತಾ..?

Oneindia Kannada 2019-06-08

Views 87

ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಪಂದ್ಯದ ಬಳಿಕ ಕೆಲ ದಿನಗಳ ವಿಶ್ರಾಂತಿ ಪಡೆದಿರುವ ಟೀಂ ಇಂಡಿಯಾ 2ನೇ ಪಂದ್ಯಕ್ಕೆ ಕಠಿಣ ಅಭ್ಯಾಸ ನಡೆಸಿದೆ. ಇದರ ನಡುವೆ ಟೀಂ ಇಂಡಿಯಾ ಲಂಡನ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿಗೆ ಭೇಟಿ ನೀಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ರಾಯಭಾರಿ ಕಚೇರಿಯಲ್ಲಿ ಮಹತ್ವದ ಕ್ಷಣಗಳನ್ನು ಕಳೆದಿದೆ.

The team, which has been rested for some days after the first match in the World Cup, The team has visited the Indian Ambassador in London. The team led by Virat Kohli has spent significant moments in the Indian Embassy's office.

Share This Video


Download

  
Report form
RELATED VIDEOS