ದರ್ಶನ್ ಸದ್ಯ 'ರಾಬರ್ಟ್' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ | FILMIBEAT KANNADA

Filmibeat Kannada 2019-06-12

Views 1.2K

ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ 'ರಾಬರ್ಟ್' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಬಾರಿ ಸದ್ದು ಸುದ್ದಿ ಮಾಡುತ್ತಿರುವ 'ರಾಬರ್ಟ್' ಮೊದಲ ಹಂತದ ಚಿತ್ರೀಕರಣ ಮುಗಿಸಿ ಎರಡನೆ ಹಂತದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. 'ಗಂಡುಗಲಿ ಮದಕರಿ ನಾಯಕ' ಸಿನಿಮಾದಿಂದ ಬ್ರೇಕಿಂಗ್ ಸುದ್ದಿ ಹೊರಬಿದ್ದಿದೆ

Challenging star darshan starrer Gandugali madakari nayaka film is set go on floor from August. This movie is directed by Rajendra Singh Babu.

Share This Video


Download

  
Report form
RELATED VIDEOS