ಕೋಳಿಕೆ ರಂಗ ಹಾಡಿನ ಮೂಲಕ ಗಮನ ಸೆಳೆದ ಕಲಾವತಿ

Filmibeat Kannada 2019-06-12

Views 2

ಕನ್ನಡ ಕೋಗಿಲೆ' ಕಾರ್ಯಕ್ರಮದ ಈ ಬಾರಿಯ ಸ್ಪರ್ಧಿಗಳಲ್ಲಿ ಕಲಾವತಿ ಕೂಡ ಒಬ್ಬರು. 'ನಾನು ಕೋಳೀಕೆರಂಗ' ಹಾಡಿನ ಮೂಲಕ 'ಕನ್ನಡ ಕೋಗಿಲೆ' ಕಾರ್ಯಕ್ರಮದಲ್ಲಿ ಈ ಗಾಯಕಿ ಗಮನ ಸೆಳೆದಿದ್ದರು. ಆದರೆ ಇದೀಗ ಇದೇ ಹಾಡಿಗೆ ವಿರೋಧ ವ್ಯಕ್ತವಾಗಿದೆ. ಕಳೆದ ವಾರ 'ಮಜಾ ಟಾಕೀಸ್' ಸಂಚಿಕೆಗೆ 'ಕನ್ನಡ ಕೋಗಿಲೆ' ತಂಡ ಆಗಮಿಸಿತ್ತು. ಮಾತು, ತಮಾಷೆಯ ಜೊತೆಗೆ ಸ್ಪರ್ಧಿಗಳು ಒಂದೊಂದು ಹಾಡು ಹಾಡಿದರು. ಕಲಾವತಿ ಸರದಿ ಬಂದಾಗ 'ನಾನು ಕೋಳೀಕೆ ರಂಗ' ಹಾಡಿದರು.
A viewer unhappy with Kannada Kogile singer Kalavathi. she sings very wrong way.

Share This Video


Download

  
Report form
RELATED VIDEOS