ಇಡೀ ಕ್ರಿಕೆಟ್ ಜಗತ್ತೇ ಕಾದು ಕುಳಿತಿರುವ ಬಹು ನಿರೀಕ್ಷಿತ ಇಂಡೊ-ಪಾಕ್ ವಿಶ್ವಕಪ್ ಪಂದ್ಯ ಆರಂಭಕ್ಕೆ ಇನ್ನೆರಡೇ ದಿನ ಬಾಕಿ ಇದ್ದು, ಭಾರತ ತಂಡದ ಮಾಜಿ ನಾಯಕ ಹಾಗೂ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್, ವಿರಾಟ್ ಸಾರಥ್ಯದ ಭಾರತ ತಂಡಕ್ಕೆ ಎಚ್ಚರಿಕೆ ರವಾನಿಸಿದ್ದಾರೆ.
Former India captain and batsmen Sachin Tendulkar has issued a warning to the India team.