Yaduveer Krishnadatta Chamaraja Wadiyar reacts on the demolition of heritage building Devaraja market in Mysuru. He clarifies that court order related to the PIL filed by a few shopkeepers of the market says that any decision on the market should be taken after discussion with heritage experts committee.
ಮೈಸೂರಿನ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆಯನ್ನು ಕೆಡವಲು ನ್ಯಾಯಾಲಯ ಆದೇಶಿಸಿಲ್ಲ, ಬದಲಿಗೆ ಅದರ ಸಂರಕ್ಷಣೆ ಮಾಡಲು ಚಿಂತನೆ ನಡೆಸಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.