Weekend with Ramesh Season 4: Rambo ಸಿನಿಮಾದ ಹಿಂದಿರುವ ನೋವಿನ ಕಥೆಯನ್ನ ಹಂಚಿಕೊಂಡ ನಟ ಶರಣ್

Filmibeat Kannada 2019-06-18

Views 1K

Weekend with Ramesh Season 4: Kannada actor Sharan participated in Weekend with Ramesh Season 4. Sharan shared his struggling days experience of Rambo movie.
'ಕರ್ಪೂರದ ಗೊಂಬೆ' ಸಿನಿಮಾದ ಮೂಲಕ ಬೆಳ್ಳಿತೆರೆಯಲ್ಲಿ ಗುರುತಿಸಿಕೊಂಡ ನಟ ಶರಣ್ ಸುಮಾರು 99 ಚಿತ್ರದವರೆಗೂ ಪೋಷಕ ನಟ ಹಾಗು ಹಾಸ್ಯನಟನಾಗಿಯೇ ಉಳಿದುಕೊಂಡಿದ್ದರು. ಆಗಾಗಲೇ ಶರಣ್ ಬೇಡಿಕೆಯ ಹಾಸ್ಯನಟನಾಗಿ ಬೆಳೆದು ನಿಂತಿದ್ದರು. ಸ್ಟಾರ್ ನಟರ ಚಿತ್ರಗಳಿಗೆ ಬೇಕಾಗಿದ್ದ ಕಲಾವಿದ ಆಗಿದ್ದರು. ಕಾಮಿಡಿಯನ್ ಆಗಿದ್ದ ಶರಣ್ Rambo ಚಿತ್ರದ ಮೂಲಕ ಹೀರೋ ಆಗಿ ಪ್ರಮೋಟ್ ಆಗ್ತಾರೆ. ಸಿನಿಮಾ ಸೂಪರ್ ಹಿಟ್ ಆಗುತ್ತೆ. ಅಲ್ಲಿಂದ ಹೀರೋ ಆಗಿಯೇ ಮುಂದುವರಿಯುವ ಶರಣ್ ಈಗ ಸ್ಟಾರ್ ನಟನಾಗಿದ್ದಾರೆ. ಆದರೆ, Rambo ಸಿನಿಮಾ ಮಾಡಿದಾಗ ಶರಣ್ ಅವರು ಎದುರಿಸಿದ ಕಷ್ಟಗಳು ಯಾರಿಗೂ ಗೊತ್ತಿಲ್ಲ.

Share This Video


Download

  
Report form
RELATED VIDEOS