ಎಚ್ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಬಿ ಎಸ್ ಯಡಿಯೂರಪ್ಪ

Oneindia Kannada 2019-06-18

Views 349

Opposition leader of Karnataka B.S.Yeddyurappa upset with Chief Minister H.D.Kumaraswamy for his comment on Jindal row. Yeddyurappa received 20 crore kick back from Jindal alleged Kumaraswamy.
ಜಿಂದಾಲ್‌ಗೆ 3,667 ಎಕರೆ ಭೂಮಿ ನೀಡುವ ವಿಚಾರದಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

Share This Video


Download

  
Report form
RELATED VIDEOS