D K Shivakumar and his brother D K Suresh today met AICC president Rahul Gandhi in New Delhi. D K Shivakumar discussed state politics with Rahul Gandhi.
ಕಳೆದ ಕೆಲವು ದಿನಗಳಿಂದ ನವದೆಹಲಿಯಲ್ಲಿಯೇ ಬೀಡು ಬಿಟ್ಟಿರುವ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ತಮ್ಮ ಸಹೋದರ, ಸಂಸದ ಡಿ.ಕೆ.ಸುರೇಶ್ ಅವರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆದರು.