ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಜೂನ್ 30ರಂದು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾ ನೀಲಿ ದಿರಿಸಿನ ಬದಲು ಕಿತ್ತಳೆ ಬಣ್ಣದ ಜೆರ್ಸಿ ತೊಟ್ಟು ಮೈದಾನಕ್ಕಿಳಿಯಲಿದೆ.
Team India will be wearing an orange jersey instead of a blue jersey on June 30 against England at the World Cup in England.