ಈಗ ಕಾಂಗ್ರೆಸ್ ಹತಾಶೆಯಲ್ಲಿದೆ. ಕಾಂಗ್ರೆಸ್ ನಲ್ಲಿ ರಾಜಕೀಯ ಭವಿಷ್ಯ ಇಲ್ಲ ಅನಿಸಿ ಆನಂದ್ ಸಿಂಗ್ ಈ ತೀರ್ಮಾನ ತೆಗೆದುಕೊಂಡಿರಬಹುದು ಎಂದು ಚಿಕ್ಕಮಗಳೂರಿನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿಕೆ ನೀಡಿದ್ದಾರೆ.
Karnataka BJP general secretary C.T.Ravi reacts to the resignation of ananda singh. There is no future in congress party, So ananda singh resigned he said.