Ramesh Jarkiholi went to New Delhi yesterday, he may meet BJP top leader their. Ramesh Jarkiholi yesterday submit his resignation to speaker.
ನಿನ್ನೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರು ನಿನ್ನೆ ರಾತ್ರಿಯೇ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.