ಐಸಿಸಿ ವಿಶ್ವಕಪ್ 2019ರಲ್ಲಿ ಭಾರತ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ಉಪನಾಯಕ ರೋಹಿತ್ ಶರ್ಮಾ, ಅತ್ಯಧಿಕ ರನ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ಹಿಂದಿಕ್ಕೆ ನಂ.1 ಸ್ಥಾನಕ್ಕೇರಿದ್ದಾರೆ. ಮಂಗಳವಾರ (ಜುಲೈ 2) ನಡೆದ ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಶರ್ಮಾ ಈ ಸಾಧನೆ ಮೆರೆದರು.
Rohit Sharma, India's brilliant batsman at the ICC World Cup 2019, has jumped to No. 1 position by overtake Australian batsman David Warner against Bangladesh match on Tuesday (July 2).