ಟೀಮ್ ಇಂಡಿಯಾದ ಆಯ್ಕೆ ಸಮಿತಿಯಿಂದ ಕಡೆಗಣನೆಗೆ ಗುರಿಯಾಗಿರುವ ಅನುಭವಿ ಬ್ಯಾಟ್ಸ್‌ಮನ್ ಅಂಬಾಟಿ ರಾಯುಡು ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು, ಇದೀಗ ಅವರ ಈ ಹಠಾತ್ ನಿವೃತ್ತಿಗೆ ಆಯ್ಕೆ ಸಮಿತಿಯ ನಿರ್ಲಕ್ಷತೆಯೇ ಕಾರಣ ಎಂದು ಮಾಜಿ ಆಟಗಾರ ಗೌತಮ್ ಗಂಭೀರ್ ಗುಡುಗಿದ್ದಾರೆ.
Former batsman Gautam Gambhir has blamed veteran batsman Ambati Rayudu's retirement for international cricket on Wednesday, which was ignored by Team India's selection committee.