ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅದ್ಭುತ ಶತಕ ದಾಖಲಿಸಿ ಟೀಮ್ ಇಂಡಿಯಾಗೆ ಜಯ ತಂದುಕೊಟ್ಟ ರೋಹಿತ್ ಶರ್ಮಾ ಅವರನ್ನು 'ಏಕದಿನ ಕ್ರಿಕೆಟ್‌ನ ಅತ್ಯುತ್ತಮ ಆಟಗಾರ' ಎಂದು ನಾಯಕ ವಿರಾಟ್ ಕೊಹ್ಲಿ ಗುಣಗಾನ ಮಾಡಿದ್ದಾರೆ.
Captain Virat Kohli has been described Rohit Sharma as "one of the greatest batsmen in ODI cricket" as he scored a magnificent century against Bangladesh.