ರಾಜೀನಾಮೆ ನೀಡಿರುವ ಎಲ್ಲಾ ಶಾಸಕರಿಗೆ ಕೊನೇ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ | Oneindia Kannada

Oneindia Kannada 2019-07-09

Views 1.4K

Congress CLP leader and Coordination committee chief Siddaramaiah held a press conference after CLP meeting on July 9, 2019. Siddaramaiah gives a final warning to all the resigned MLAs

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.

Share This Video


Download

  
Report form
RELATED VIDEOS