ಬಿ ಎಸ್ ಯಡಿಯೂರಪ್ಪಗೆ ಪಕ್ಷದೊಳಗೆ ಶುರುವಾಯ್ತು ಹೊಸ ತಲೆನೋವು | Oneindia Kannada

Oneindia Kannada 2019-07-11

Views 980

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆಯುವಲ್ಲಿ ಒಂದು ಹಂತಕ್ಕೆ ಯಶಸ್ವಿಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಹೊಸ ತಲೆನೋವು ಎದುರಾಗಿದೆ. ಅತೃಪ್ತ ಶಾಸಕರ ರಾಜೀನಾಮೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎನ್ನುವ ಸುದ್ದಿಯ ನಡುವೆ, ಕೆಲವೊಂದು ಶಾಸಕರನ್ನು ಯಾವ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆಗೊಳಿಸಬಾರದು ಎಂದು ಬಿಜೆಪಿಯ ಶಾಸಕರು ಯಡಿಯೂರಪ್ಪಗೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Karnataka politics: Some of the BJP leaders opposing and pressurizing Yeddyurappa that, do not allow dissident JDS, Congress leaders joining party.

Share This Video


Download

  
Report form
RELATED VIDEOS